ದಕ್ಷಿಣ ಕನ್ನಡ ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ ಬನ ಆಯ್ಕೆ

0

ಅರಂತೋಡು ಪ್ರಾ. ಶಾಲಾ ಮುಖ್ಯೋಪಾಧ್ಯಾಯರಾದ ಗೋಪಾಲಕೃಷ್ಣ ಬನರವರು ದಕ್ಷಿಣ ಕನ್ನಡ ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.