ಜ.16: ಸುಬ್ರಹ್ಮಣ್ಯ ಠಾಣೆಗೆ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ

0

ಸುಬ್ರಹ್ಮಣ್ಯ ಠಾಣೆಯ ನೂತನ ಕಟ್ಟಡಕ್ಕೆ ಜ.16 ರಂದು ಶಿಲಾನ್ಯಾಸ ನಡೆಯಲಿದೆ ಎಂದು ತಿಳಿದು ಬಂದಿದೆ.

ಅಂದು ಬೆಳಗ್ಗೆ ಬಂದರು ಮತ್ತು ಒಳನಾಡು ಮೀನುಗಾರಿಕಾ ಸಚಿವ ಎಸ್ ಅಂಗಾರ ಅವರು ನೂತನ ಕಟ್ಟಡಕ್ಕೆ ಶಿಲನ್ಯಾಸ ನೇರವೇರಿಸಲಿದ್ದಾರೆ.