ಅರಂತೋಡು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

0

ಅರಂತೋಡು ಮಾಣಿ ಮೈಸೂರು ರಸ್ತೆಯ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ನಡೆದಿದೆ.

ಮಡಿಕೇರಿ ಯಿಂದ ಸುಳ್ಯ ಕಡೆ ಕಾರು ಚಲಾಯಿಸಿಕೊಂಡು ಬರುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.