ಕೊಡಿಯಾಲ ಗ್ರಾಮ ಪಂಚಾಯತ್ ಪ್ರಭಾರ ಪಿ.ಡಿ.ಒ ಆಗಿ ಜಯಂತ್ ಅಧಿಕಾರ ಸ್ವೀಕಾರ

0

ಕೊಡಿಯಾಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ ಶ್ರೀಮತಿ ಚಂದ್ರಾವತಿಯವರು ಮುರುಳ್ಯ ಗ್ರಾಮ ಪಂಚಾಯತ್ ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ನಿಯೋಜನೆಗೊಂಡಿದ್ದು ಕೊಡಿಯಾಲಕ್ಕೆ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಆಗಮಿಸಿದ ಜಯಂತ್ ಎಂಬವರಿಗೆ ಚಂದ್ರಾವತಿಯವರು ಅಧಿಕಾರ ಹಸ್ತಾಂತರಿಸಿದರು.