ಚೆಂಬು; ನೀರಿನ ಟ್ಯಾಂಕ್ ಗೆ ಹಾರಿ ಯುವಕ ಆತ್ಮಹತ್ಯೆ

0


ಚೆಂಬು ಗ್ರಾಮದ ಊರುಬೈಲು ಎಂಬಲ್ಲಿ ಯುವಕನೋರ್ವ ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ.
ಊರುಬೈಲು ನಿವಾಸಿ ನಿತಿನ್ (26) ಆತ್ಮಹತ್ಯೆ ಮಾಡಿಕೊಂಡ ಯುವಕ.ಮಾರ್ಪಡ್ಕ ಬಳಿ ನಿರ್ಮಿಸಿರುವ ಕುಡಿಯುವ ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು,ಕಾರಣ ತಿಳಿದುಬಂದಿಲ್ಲ.