ಅಡ್ಕಾರು : ಯುವಕನ ಮೇಲೆ ಹಲ್ಲೆ, ದೂರು

0


ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಘಟನೆ ನಿನ್ನೆ ಸಂಜೆ ವರದಿಯಾಗಿದೆ.
ಅಡ್ಕಾರು ರವಿ ಎಂಬ ಯುವಕನ ಮೇಲೆ ಹಲ್ಲೆ ಸ್ಥಳೀಯ ನಿವಾಸಿಗಳಾದ ಮಾದೇವ ಗೌಡ ಹಾಗೂ ಇತರರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸುಳ್ಯ ಪೊಲೀಸ್ ಠಾಣೆಗೆ ರವಿ ಅವರ ತಾಯಿ ಠಾಣೆಗೆ ದೂರು ನೀಡಿದ್ದಾರೆ.
ಹಲ್ಲೆ ಗೊಳಗಾದ ಯುವಕ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆಂದು ತಿಳಿದಬಂದಿದೆ.