ಚಿನ್ನಪ್ಪ ನಾಯ್ಕ ಸುಂಕಡ್ಕ ನಿಧನ

0

ಜಾಲ್ಸೂರು ಗ್ರಾಮದ ಸುಂಕಡ್ಕ ಚಿನ್ನಪ್ಪ ನಾಯ್ಕ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಜ.22ರಂದು ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಸರಸ್ವತಿ, ಪುತ್ರ ಚಂದ್ರಶೇಖರ, ಪುತ್ರಿಯರಾದ ಪ್ರೇಮ, ಹೇಮಾ, ಅಳಿಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.