ಸುಳ್ಯ : ದೇವಸ್ಯದಲ್ಲಿ ರಸ್ತೆಯಲ್ಲಿ ಹರಿಯುತ್ತಿರುವ ಕೊಳಚೆ ನೀರು

0

ಸುಳ್ಯ ನಗರದ ದೇವಸ್ಯದಲ್ಲಿ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಗಬ್ಬು ವಾಸನೆ ಬರುತ್ತಿದೆ.

ಕಾಂಕ್ರೀಟ್ ರಸ್ತೆಯಲ್ಲಿ ಮೇಲಿನ ರಸ್ತೆಯಿಂದ ಹರಿಯುತ್ತಿರುವ ಕೊಳಚೆ ನೀರು ರಸ್ತೆಯುದ್ದಕ್ಕೂ ಹರಿಯುತ್ತಿದ್ದು ವಾಹನ ಸವಾರರಿಗೆ ನಡೆದುಕೊಂಡು ಹೋಗುವ ಶಾಲಾ ತೊಂದರೆಯಾಗುತ್ತಿದೆ ಇದರಿಂದ ತೊಂದರೆಯಾಗುತ್ತಿದೆ.

ಸೊಳ್ಳೆಗಳು ಕೂಡಾ ಜಾಸ್ತಿಯಾಗುತ್ತಿದ್ದು ಅಕ್ಕಪಕ್ಕದ ಮನೆಯವರಿಗೆ ಸಮಸ್ಯೆಯಾಗುತ್ತಿದೆ . ಕೂಡಲೇ ಇದನ್ನು ಸರಿಪಡಿಸಬೇಕೆಂದು ಸಾರ್ವಜನಿಕರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.