ರಂತೋಡು ಗ್ರಾ.ಪಂ. ಮಾಜಿ ಸದಸ್ಯ ಐತಪ್ಪ ಬಾಜಿನಡ್ಕ ಹೃದಯಘಾತದಿಂದ ನಿಧನ

0
1347

ಅರಂತೋಡು ಗ್ರಾಮ ಪಂಚಾಯಿತಿನ ಮಾಜಿ ಸದಸ್ಯ, ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕ, ಪ್ರಸ್ತುತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರಂತೋಡು ಸೇವಾ ಪ್ರತಿನಿಧಿಯಾಗಿ ಕರ್ತವ್ಯ ಸಲ್ಲಿಸುತ್ತಿದ್ದ ಐತಪ್ಪ ಬಾಜಿನಡ್ಕರವರು ಹೃದಯಾಘಾತದಿಂದ ಜ 25 ರಂದು ವಿಧಿವಶರಾಗಿದ್ದಾರೆ.

p>

LEAVE A REPLY

Please enter your comment!
Please enter your name here