ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಧ್ರುವನಾರಾಯಣ್ ಮತ್ತು ಕೆಪಿಸಿಸಿ ರಾಜ್ಯ ವಕ್ತಾರ ಎಂ ಲಕ್ಷ್ಮಣ್ ಸುಳ್ಯ ಭೇಟಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾಗತ

0

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಎಂ ಧ್ರುವನಾರಾಯಣ್ ಮತ್ತು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ವಿಚಾರ ವಿನಿಮಯ ನಡೆಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾಗತಿಸಲಾಯಿತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪoಗಾಯ ಕೆಪಿಸಿಸಿ ಮಾಧ್ಯಮ ವಕ್ತಾರ ಟಿ ಎಂ ಶಹೀದ್ ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ಪ್ರಧಾನ ಕಾರ್ಯದರ್ಶಿಕೆ. ಎಂ ಮುಸ್ತಫ, ಕೆ ಪಿ ಸಿ ಸಿ ಸದಸ್ಯ ನಂದಕುಮಾರ್, ಡಿ ಸಿ ಸಿ ಉಪಾಧ್ಯಕ್ಷ ಎನ್ ಜಯಪ್ರಕಾಶ್ ರೈ, ಮಾಜಿ ಕೆಪಿಸಿಸಿ ಸದಸ್ಯ ಎಂ ವೆಂಕಪ್ಪ ಗೌಡ,ಬ್ಲಾಕ್ ಕಾರ್ಯದರ್ಶಿ ಪಿಎಸ್ ಗಂಗಾದರ ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ ಜೆ ,ಇಂಟಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ,ಪಕ್ಷದ ಧುರೀಣರುಗಳಾದ ಪಿ. ಎ. ಮಹಮ್ಮದ್, ಗೋಕುಲ್ ದಾಸ್, ಭವಾನಿ ಶಂಕರ್ ಕಲ್ಮಡ್ಕ,ಕೀರ್ತನ್ ಕೊಡೆಪಾಲ ಮೊದಲಾದವರು ಉಪಸ್ಥಿತರಿದ್ದರು.