ಸುಳ್ಯ ನಗರ ಪಂಚಾಯತಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ

0

ಸುಳ್ಯ ನಗರ ಪಂಚಾಯತಿನಲ್ಲಿ ಇಂದು 74ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು.

ನಗರ ಪಂಚಾಯತಿ ಮುಖ್ಯ ಅಧಿಕಾರಿ ಸುಧಾಕರ್ ಎಲ್ಲರನ್ನು ಸ್ವಾಗತಿಸಿದರು.
ನಗರ ಪಂಚಾಯತ್ ಅಧ್ಯಕ್ಷರಾದ ವಿನಯಕುಮಾರ್ ಕಂದಡ್ಕ ಧ್ವಜಾರೋಹಣ ನೆರವೇರಿಸಿದರು.


ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.