ಜೇಸೀಐ ಸುಳ್ಯ ಸಿಟಿ ಮತ್ತು ಮಾಟ್ರಿಕ್ಸ್ ವಿದ್ಯಾಸಂಸ್ಥೆಯ ವತಿಯಿಂದ ಗಣರಾಜ್ಯೋತ್ಸವ ಆಚರಣೆ

0


ಮಾಟ್ರಿಕ್ಸ್ ವಿದ್ಯಾಸಂಸ್ಥೆಯಲ್ಲಿ JCI ಸುಳ್ಯ ಸಿಟಿ ಘಟಕದ ವತಿಯಿಂದ 74 ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಸುಳ್ಯ ಸಿಟಿ ಘಟಕದ ಅಧ್ಯಕ್ಷರಾದ ಜೆಸಿ ರಂಜಿತ್ ಇವರು ವಹಿಸಿದ್ದರು.

ದ್ವಜಾರೋಹಣ ಕಾರ್ಯಕ್ರಮವನ್ನು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಜೆಸಿ ಯು ಪಿ ಬಶೀರ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಾಟ್ರಿಕ್ಸ್ ವಿದ್ಯಾಸಂಸ್ಥೆ ಯ ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು ಹಾಗೂ JCI ಸುಳ್ಯ ಸಿಟಿ ಘಟಕದ ಸದಸ್ಯರು ಪಾಲ್ಗೊಂಡಿದ್ದರು.