ಮಂಡೆಕೋಲು ಗ್ರಾ.ಪಂ. ನಲ್ಲಿ ಗಣರಾಜ್ಯೋತ್ಸವ

0

ಲಂಚ, ಭ್ರಷ್ಟಾಚಾರ ವಿರುದ್ಧದ ಪ್ರತಿಜ್ಞೆ ಸ್ವೀಕಾರ

ಮಂಡೆಕೋಲು ಗ್ರಾಮ ಪಂಚಾಯತ್ ನಲ್ಲಿ 74 ನೇ ಗಣರಾಜ್ಯೋತ್ಸವ ಧ್ವಜಾರೋಹಣ ವನ್ನು ಪಂಚಾಯತ್ ಅಧ್ಯಕ್ಷೆ ವಿನುತಾ ಪಾತಿಕಲ್ಲು ನೆರವೇರಿಸಿದರು. ಪಂಚಾಯತ್ ಸದಸ್ಯರು ಹಾಗೂ ಅಧಿಕಾರಿಗಳು ಇದ್ದರು.

ಈ ಸಂದರ್ಭದಲ್ಲಿ ಲಂಚ ಭ್ರಷ್ಟಾಚಾರ ವಿರುದ್ಧದ ಪ್ರತಿಜ್ಞೆ ಸ್ವೀಕರಿಸಲಾಯಿತು