ತಾಲೂಕು ಕಚೇರಿಯಲ್ಲಿ ಗಣರಾಜ್ಯೋತ್ಸವ

0

ಸುಳ್ಯ ತಾಲೂಕು ಕಚೇರಿಯಲ್ಲಿ 74ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ತಹಶೀಲ್ದಾರ್ ಅನಿತಾಲಕ್ಷ್ಮೀ ನೆರವೇರಿಸಿದರು.
ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.