ಕೊಲ್ಲಮೊಗ್ರ : ಕಟ್ಟ ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಮಹೋತ್ಸವಕ್ಕೆ ಹಸಿರುವಾಣಿ ಸಮರ್ಪಣೆ

0


ಕೊಲ್ಲಮೊಗ್ರ ಕಟ್ಟ ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಮಹೋತ್ಸವವು ಜ.27 ರಿಂದ ಆರಂಭವಾಗಲಿದ್ದು ಇಂದು ಹಸಿರುವಾಣಿ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಭಕ್ತಾದಿಗಳು ನೀಡಿದ ಹಸಿರುವಾಣಿಯನ್ನು ಸಂಗ್ರಹಿಸಿ ದೇವಸ್ಥಾನಕ್ಕೆ ತಂದು ಪೂಜೆ ನೆರವೇರಿಸಲಾಯಿತು.

ವ್ಯವಸ್ಥಾಪನಾ ಸಮಿತಿಯವರು, ವಿವಿಧ ಸಮಿತಿಗಳ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.