ಹರಿಹರ ಪಲ್ಲತಡ್ಕ ಗ್ರಾ.ಪಂ ನಲ್ಲಿ ಗಣರಾಜ್ಯೋತ್ಸವ

0

ಹರಿಹರ ಪಲ್ಲತಡ್ಕ ಗ್ರಾ.ಪಂ ನಲ್ಲಿ ಜ.26 ರಂದು ಗಣರಾಜ್ಯೋತ್ಸವ ಆಚರಿಸಲಾಯಿತು. ಗ್ರಾ.ಪಂ ಅಧ್ಯಕ್ಷ ಜಯಂತ ಬಾಳುಗೋಡು ಧ್ವಜಾರೋಹಣ ಮಾಡಿದರು. ಪಿ.ಡಿ.ಒ ಪುರುಷೋತ್ತಮ ಮಣಿಯಾನ, ಗ್ರಾ.ಪಂ ಉಪಾಧ್ಯಕ್ಷ ವಿಜಯ ಅಂಙಣ, ಗ್ರಾ.ಪಂ ಸದಸ್ಯರು, ಗ್ರಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.