ಜ. 30: ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಉಚಿತ ಶ್ವಾಸಕೋಶದ ಆರೋಗ್ಯ ತಪಾಸಣೆ ಶಿಬಿರ

0

ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಶ್ವಾಸಕೋಶ ವಿಭಾಗದ ಆಶ್ರಯದಲ್ಲಿ ಉಚಿತ ಶ್ವಾಸಕೋಸದ ಆರೋಗ್ಯ ತಪಾಸಣೆ ಮತ್ತು ಸಮಾಲೋಚನಾ ಶಿಬಿರ ಜ.30ರಂದು ನಡೆಯಲಿದೆ.

ಸಾರ್ವಜನಿಕರಿಗೆ ಉಚಿತ ಪ್ಲಮೊನರಿ ಫಂಕ್ಷನ್ ಟೆಸ್ಟ್ (PET), ಸ್ಪೈರೋಮೆಟ್ರಿ ಮತ್ತು ಅರ್ಲಜಿ ಟೆಸ್ಟ್ (IGE) ಮಾಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ವೈದ್ಯಕೀಯ ಶಿಬಿರದಲ್ಲಿ ಭಾಗವಹಿಸಿ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೊಂದಾವಣೆಗಾಗಿ 08257 – 235532 ಅಥವಾ ಮೊಬೈಲ್ ಸಂಖ್ಯೆ 7353752220, 8310234680 ಸಂಖ್ಯೆಗಳನ್ನು ಸಂಪರ್ಕಿಸಬಹುದು.