ಕಾಯರ್ತೋಡಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಿಂದ ಧನಸಹಾಯ

0


ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜ. ೩೧ರಿಂದ ಫೆ. ೯ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ಜಾತೋತ್ಸವ ನಡೆಯಲಿದ್ದು, ಆ ಪ್ರಯುಕ್ತ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗಡೆಯವರು ರೂ. ೫ ಲಕ್ಷ ಧನಸಹಾಯ ನೀಡಿದರು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್, ಆರ್ಥಿಕ ಸಮಿತಿ ಸಂಚಾಲಕ ನಾರಾಯಣ ಕೇಕಡ್ಕ, ಎನ್.ಎ.ರಾಮಚಂದ್ರ, ರಾಧಾಕೃಷ್ಣ ರೈ ಬೂಡು, ಹೇಮಂತ್ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here