ಆಲೆಟ್ಟಿ ಸದಾಶಿವ ದೇವಸ್ಥಾನದಲ್ಲಿ ಧರ್ಮಸ್ಥಳ ಯೋಜನೆಯ ಸದಸ್ಯರಿಂದ ಶ್ರಮದಾನ

0

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಡೆಯಲಿರುವ ಜಾತ್ರೋತ್ಸವದ ಪೂರ್ವ ಭಾವಿಯಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘದ ಸದಸ್ಯರಿಂದ ಸ್ವಚ್ಚತಾ ಕಾರ್ಯಕ್ರಮವನ್ನು ಶ್ರಮದಾನದ ಮೂಲಕ ನೆರವೇರಿಸಿದರು. ಮಹಿಳೆಯರು ಹಾಗೂ ಪುರುಷರು ಶ್ರಮದಾ ನದಲ್ಲಿ ಭಾಗವಹಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಸೇವಾ ಸಮಿತಿ ಸದಸ್ಯರು, ಭಜನಾ ಸಂಘದ ಸದಸ್ಯರು ಸಹಕರಿಸಿದರು.