ಸುಳ್ಯ ಮರಾಟಿ ಸಮಾಜ ಸೇವಾ ಸಂಘದ ಪದಾಧಿಕಾರಿಗಳಿಂದ ಸ್ವಚ್ಚತೆ

0

ಜನವರಿ 30 ಗಾಂದಿ ಪುಣ್ಯತಿಥಿ ಅಂಗವಾಗಿ ನಡೆದ ನಗರ ಸ್ವಚ್ಚತಾ ಕಾರ್ಯಕ್ರಮದಲ್ಲಿ ಸುಳ್ಯ ಮರಾಟಿ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಸ್ವಚ್ಚತಾ ಕಾರ್ಯಕ್ರಮ ನಡೆಸಿದರು. ಸಂಘದ ಅಧ್ಯಕ್ಷ ಜನಾರ್ಧನ ಬಿ ಕುರುಂಜಿಬಾಗ್‌, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ನ್ಯಾಕ್ ಅಜ್ಜಾವರ, ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಗಿರಿಜ ಜನಾರ್ಧನ ನಾಯ್ಕ್ ಕೊಡಿಯಾಲಬೈಲು, ಕ್ರೀಡಾ ಕಾರ್ಯದರ್ಶಿ ಜನಾರ್ಧನ ನ್ಯಾಕ್ ಕೇರ್ಪಳ,
ಪದಾಧಿಕಾರಿಗಳಾದ ಶ್ರೀಮತಿ ಸುಲೋಚನಾ, ಶ್ರೀಮತಿ ಮೀನಾಕ್ಷಿ ಸದಸ್ಯರಾದ ಶ್ರೀಮತಿ ರೇವತಿ ದೊಡ್ಡೇರಿ, ಶ್ರೀಮತಿ ಚಂದ್ರಲೇಖ ಆಲೆಟ್ಟಿ, ಪುನೀತಕುಮಾರ್ ಮತ್ತಿತರರು ಭಾಗವಹಿಸಿದ್ದರು.