ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮೀ ‌ವರ್ಗಾವಣೆ

0

ಮುಂಬರುವ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ‌ಆಯೋಗದ ಸೂಚನೆಯನ್ವಯ ಕಂದಾಯ ಇಲಾಖೆಯ ತಹಶೀಲ್ದಾರ್ ಗಳ ವರ್ಗಾವಣೆಯಾಗಿದ್ದು ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮೀ ಯವರನ್ನು ಕುಂದಾಪುರ ತಾಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ.

ಸುಳ್ಯಕ್ಕೆ ಯಾರು ತಹಶೀಲ್ದಾರ್ ಆಗಿ ಬರುವರೆಂದು‌ ವರ್ಗಾವಣೆ ಆದೇಶದಲ್ಲಿ ತೋರಿಸಿಲ್ಲ.