ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಕಾನೂನು ಮಾಹಿತಿ ಕಾರ್ಯಗಾರ

0

ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಕಾನೂನು ಸಲಹಾ ಸಮಿತಿಯ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಸುಳ್ಯದಲ್ಲಿ ಕಾನೂನು ಮಾಹಿತಿ ಕಾರ್ಯಗಾರವು ದಿನಾಂಕ ೦೧-೦೨-೨೦೨೩ರಂದು ನಡೆಯಿತು. ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದ ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿ ಮಹಮ್ಮದ್ ಹುಸೈದ್ ಮಹಿಳಾ ದೌರ್ಜನ್ಯ ತಡೆ ಕಾಯ್ದೆ ಮತ್ತು ದ್ವಿತೀಯ ವರ್ಷದ ಕಾನೂನು ವಿದ್ಯಾರ್ಥಿ ಸುಶ್ಮಿತಾ ಬಿ.ಎಮ್ ರವರು ಬಾಲಕಾರ್ಮಿಕ ಕಾನೂನು ಎಂಬ ವಿಷಯಗಳ ಬಗ್ಗೆ ಕಾನೂನು ಮಾಹಿತಿ ನೀಡದರು.ಕಾನೂನು ಉಪನ್ಯಾಸಕ ರಾಜೇಂದ್ರ ಪ್ರಸಾದ್. ಎ ಕಾನೂನು ಕುರಿತು ಮಾರ್ಗದರ್ಶನ ಮಾಡಿದರು. ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿ ವೃಂದದವರು ಕಾರ್ಯಗಾರದಲ್ಲಿ ಉಪಸ್ಥಿತರಿದ್ದು, ಕಾರ್ಯಗಾರದ ಸದುಪಯೋಗ ಪಡೆದುಕೊಂಡರು.

LEAVE A REPLY

Please enter your comment!
Please enter your name here