ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ನ ಕಛೇರಿಗೆ ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಭೇಟಿ

0

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ ಇಲ್ಲಿನ ಧರ್ಮದರ್ಶಿಹರೀಶ್ ಆರಿಕೋಡಿ ರವರುಫೆ.2 ರಂದು ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ನ ಕೊಠಡಿಗೆ ಭೇಟಿ ನೀಡಿದರು.

ಆ ಸಮಯದಲ್ಲಿ ಅವರನ್ನುಶಾಲು ಹೊದಿಸಿ ಗೌರವಿಸಲಾಯಿತು.ಅವರು ಶ್ರೀ ಸದಾಶಿವ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿಬಳಿಕ ಸ್ಪೋರ್ಟ್ಸ್ ನ ಕಛೇರಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಇದರ ಅದ್ಯಕ್ಷರು ಮತ್ತು ಸದಸ್ಯರು ಹಾಗೂ ಬಿಎಂಎಸ್ ಪಂಜ ಇದರ ಸದಸ್ಯರು ಉಪಸ್ಥಿತರಿದ್ದರು