ಪಾರ್ವತಿ ಕೂಡಕಂಡಿ ನಿಧನ

0

ಸಂಪಾಜೆ ಗ್ರಾಮದ ಕಲ್ಲುಗುಂಡಿ ದಿ. ಮಾದಪ್ಪ ಕೂಡಕಂಡಿ ಯವರ ಧರ್ಮಪತ್ನಿ ಶ್ರೀಮತಿ ಪಾರ್ವತಿ ಯವರು ಅಲ್ಪಕಾಲದ ಅಸೌಖ್ಯದಿಂದ ಫೆ. 3 ರಂದು ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಮೃತರು ಪುತ್ರ ಉದಯಕುಮಾರ್, ಪುತ್ರಿ ಜಯಶ್ರೀ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು, ಕುಟುಂಬಸ್ಥರನ್ನು ಅಗಲಿದ್ದಾರೆ.