ಹರಿಹರ ಪಲ್ಲತಡ್ಕ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛ ಶನಿವಾರ ಕಾರ್ಯಕ್ರಮ

0

ಹರಿಹರ ಪಲ್ಲತಡ್ಕ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛ ಶನಿವಾರ ಕಾರ್ಯಕ್ರಮ ಹರಿಹರ ಪಲ್ಲತಡ್ಕ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛ ಶನಿವಾರ ಕಾರ್ಯಕ್ರಮ ಇಂದು ಆಚರಿಸಲಾಯಿತು.


ಹರಿಹರ ಪಲ್ಲ ತಡ್ಕ ಪೇಟೆಯಲ್ಲಿರುವ ಪ್ರಯಾಣಿಕರ ತಂಗುದಾಣವನ್ನು ಸ್ವಚ್ಛಗೊಳಿಸಿ, ಧೂಳು ತೆಗೆದು, ನೀರಿನಿಂದ ತೊಳೆದು ಸ್ವಚ್ಛಗೊಳಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ದಿವಾಕರ ಮುಂಡಾಜೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಮಣಿಯಾನ ಪುರುಷೋತ್ತಮ, ಗ್ರಾಮ ಪಂಚಾಯತದ ಸಿಬ್ಬಂದಿಗಳಾದ ಶ್ರೀಮತಿ ಇಂದಿರಾಂಬ, ಜಯಕುಮಾರ್, ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಚಂದ್ರಿಕಾ ಮತ್ತುMBK ಶ್ರೀಮತಿ ವೇದಾವತಿ ಹಾಗೂ ಪುನರ್ವಸತಿ ಕಾರ್ಯಕರ್ತ ಶ್ರೀ ಆಶಿಶ್ ಸ್ವಚ್ಛತೆಗೆ ಸಹಕರಿಸಿದರು.