ಚಾರ್ಟೆಡ್ ಅಕೌಂಟೆಂಟ್ಸ್ ಪರೀಕ್ಷೆಯಲ್ಲಿ ಸುಚನ್ ಸಿ. ಶೆಟ್ಟಿ ತೇರ್ಗಡೆ

0

ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ರವರು ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆಸಿದ ಪ್ರತಿಷ್ಠಿತ ಚಾರ್ಟೆಡ್ ಅಕೌಂಟೆಂಟ್ ಫೌಂಡೇಶನ್ ಪರೀಕ್ಷೆಯಲ್ಲಿ ಸುಳ್ಯದ ಹಳೆಗೇಟು ನಿವಾಸಿ ಡಿ. ಚಂದು ಶೆಟ್ಟಿ ಹಾಗೂ ವೇದಾ ಚಂದು ಶೆಟ್ಟಿಯವರ ಪುತ್ರ ಸುಚನ್ ಸಿ. ಶೆಟ್ಟಿ ಅವರು ತೇರ್ಗಡೆ ಹೊಂದಿದ್ದಾರೆ. ಇವರು ತ್ರಿಷಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಅಳಕೆ ಮಂಗಳೂರು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.