ಸುಳ್ಯ ಪೊಲೀಸ್ ಠಾಣೆಯ ಕ್ರೈಂ ಎಸ್ ಐ ರತ್ನಕುಮಾರ್ ಚಿಕ್ಕಮಂಗಳೂರಿಗೆ ವರ್ಗಾವಣೆ

0

ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ವಿಭಾಗದ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ರತ್ನಕುಮಾರ್ ರವರು ಚಿಕ್ಕಮಂಗಳೂರು ಗ್ರಾಮಾಂತರ ಠಾಣೆಗೆ ವರ್ಗಾವಣೆ ಗೊಂಡಿರುತ್ತಾರೆ.
ಸುಳ್ಯ ಪೊಲೀಸ್ ಠಾಣೆಗೆ ಚಿಕ್ಕಮಂಗಳೂರು ಗ್ರಾಮಾಂತರ ಠಾಣೆಯ ಅಪರಾಧ ವಿಭಾಗದ ಉಪನಿರೀಕ್ಷಕರು ಕರ್ತವ್ಯಕ್ಕೆ ಬರಲಿದ್ದಾರೆ ಎಂದು ತಿಳಿದುಬಂದಿದೆ.