ಆಲೆಟ್ಟಿ ದೇವಸ್ಥಾನದಲ್ಲಿ ಒಡಿಯೂರು ಸಂಘದ ಸದಸ್ಯರಿಂದ ಸ್ವಚ್ಚತಾ ಕಾರ್ಯ

0

ಆಲೆಟ್ಟಿ ಸದಾಶಿವ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಒಡಿಯೂರು ಗ್ರಾಮ ವಿಕಾಸ ಯೋಜನೆಯ ಆಲೆಟ್ಟಿ ಗ್ರಾಮ ಸಮಿತಿಯ ಸದಸ್ಯರಿಂದ ದೇವಸ್ಥಾನದ ವಠಾರದಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು. ಸಮಿತಿ ಸದಸ್ಯರು ಭಾಗವಹಿಸಿದರು.

LEAVE A REPLY

Please enter your comment!
Please enter your name here