ಕಂದ್ರಪ್ಪಾಡಿ ಶಾಲಾ ಶತಮಾನೋತ್ಸವ ಆಚರಿಸುವ ಕುರಿತು ಪೂರ್ವಭಾವಿ ಸಭೆ

0

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂದ್ರಪ್ಪಾಡಿಯು 2024 ಜನವರಿ 1ರಂದು 100 ವರ್ಷಗಳನ್ನು ಪೂರ್ಣಗೊಳಿಸಲಿದ್ದು, ಈ ಶತಮಾನೋತ್ಸವ ಆಚರಿಸುವ ಕುರಿತು ಪೂರ್ವಭಾವಿ ಸಭೆಯನ್ನು ಫೆ.12ರಂದು ಪೂರ್ವಾಹ್ನ 10.00 ಗಂಟೆಗೆ ಶಾಲಾ ವಠಾರದಲ್ಲಿ ನಡೆಯಲಿದೆ. ಈ ಪೂರ್ವಭಾವಿ ಸಭೆಗೆ ಶಾಲೆಯ ಹಿರಿಯ ವಿದ್ಯಾರ್ಥಿಗಳು ಊರ ಸಮಸ್ತ ನಾಗರಿಕರು ಹಾಗೂ ಶಾಲಾ ವಿದ್ಯಾ ಅಭಿಮಾನಿಗಳು ಆಗಮಿಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಸಂಘ ಕರು ವಿನಂತಿಸಿದ್ದಾರೆ.