ಫೆ.18 :ಪಂಜ ದೇವಳದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಸೇವೆ

0

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ.18 ರಂದು ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಮತ್ತು ಭಜನಾ ಸಂಕೀರ್ತನೆ ಜರುಗಲಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.