ಶ್ರೀ ಹರಿಹರೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಹಸಿರುವಾಣಿ ಸಮರ್ಪಣೆ

0

ಶ್ರೀ ಹರಿಹರೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಹಸಿರುವಾಣಿ ಸಮರ್ಪಣೆ ಇಂದು ನಡೆಯಿತು. ಊರಿನ
ಭಕ್ತಾದಿಗಳು ಕೊಡಮಾಡಿದ ಹಸಿರುವಾಣಿಯನ್ನು ಸಂಗ್ರಹಿಸಿ ವಾಹನದಲ್ಲಿ ತಂದು ದೇವಾಲಯಕ್ಕೆ ಸಮರ್ಪಿಸಲಾಯಿತು. ವ್ಯವಸ್ಥಾಪನ ಸಮಿತಿಯವರು, ಅಭಿವೃದ್ಧಿ ಸಮಿತಿ, ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.