ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರವರನ್ನು ಉಡುಪಿಯಲ್ಲಿ ಸ್ವಾಗತಿಸಿದ ಸಚಿವ ಎಸ್.ಅಂಗಾರ

0

ಪಕ್ಷದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉಡುಪಿ ಜಿಲ್ಲೆಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರನ್ನು ಉಡುಪಿ ಹೆಲಿಪ್ಯಾಡ್ ನಲ್ಲಿ ಮೀನುಗಾರಿಕೆ,ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರರವರು ಬರಮಾಡಿಕೊಂಡರು.