ಎಲಿಮಲೆ: ಗುಲ್ಕೋ ಮೀಟರ್ ಹಸ್ತಾಂತರ

0


ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ನಡೆದ ಉಚಿತ ನೇತ್ರ ಪರೀಕ್ಷಾ ಶಿಬಿರ ದ ಸಂದರ್ಭದಲ್ಲಿ ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ ಇವರು ಆರೋಗ್ಯ ಉಪ ಕೇಂದ್ರ ಎಲಿಮಲೆ ಗೆ ಗುಲ್ಕೋ ಮೀಟರ್ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗುರುಪ್ರಸಾದ್ ಬಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಶೈಲೇಶ್ ಅಂಬೆಕಲ್ಲು ಮತ್ತು ಸಮುದಾಯ ಆರೋಗ್ಯ ಅಧಿಕಾರಿ ಕು. ಮೋನಿಷಾ ಚಿರಾಯು ತಂಡ ದ ಸದಸ್ಯರು ಹಾಗೂ ಆರೋಗ್ಯ ಇಲಾಖೆ ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.