ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಸುಳ್ಯ ಪೊಲೀಸರು

0

ಸುಳ್ಯ ಪೊಲೀಸ್ ಠಾಣಾ ಅ.ಕ್ರ 19/15 u/s 279 304(a) IPC ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪ್ರಕಾಸ್ ಮಾದರ(26) ಎಂಬವನನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಆರೋಪಿಯನ್ನು ರಾಯಚೂರುನಲ್ಲಿ ದಸ್ತಗಿರಿ ಮಾಡಲಾಗಿದ್ದು ಆತನನ್ನು ಬಂಧಿಸಿತರುವಲ್ಲಿ ಸುಳ್ಯ ಪೊಲೀಸ್ ಠಾಣೆಯ ನೇತ್ರ ಕುಮಾರ್, ಪುರುಷೋತ್ತಮ ಕರ್ತವ್ಯ ನಿರ್ವಹಿಸಿದ್ದರು ಎಂದು ತಿಳಿದುಬಂದಿದೆ.