ಮಡಪ್ಪಾಡಿ ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ತನುರಾಜ್ ಅಮಾನತು

0

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಬಿಲ್ ಕಲೆಕ್ಟರ್ ಆಗಿ ಕರ್ತವ್ಯ ಸಲ್ಲಿಸುತ್ತಿದ್ದ ತನುರಾಜ್ ರವರನ್ನು ಕರ್ತವ್ಯ ಲೋಪದ ಅಡಿಯಲ್ಲಿ ಅಮಾನತು ಮಾಡಿರುವುದಾಗಿ ತಿಳಿದು ಬಂದಿದೆ.
ಫೆ.24ರಂದು ಪಂಚಾಯತ್ ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಆಡಳಿತ ಮಂಡಳಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿದು ಬಂದಿದೆ.