ದರ್ಖಾಸ್ತು ಪಾಲೆಪ್ಪಾಡಿ ಶ್ರೀ ಇರ್‍ವೆರ್ ಉಳ್ಳಾಕ್ಲು ದೈವಸ್ಥಾನದಲ್ಲಿ ದೈವಗಳ ನೇಮೋತ್ಸವ

0

ಐವರ್ನಾಡು ಗ್ರಾಮದ ದರ್ಖಾಸ್ತು ಪಾಲೆಪ್ಪಾಡಿ ಶ್ರೀ ಇರ್ವೆರ್ ಉಳ್ಳಾಕ್ಲು ದೈವಸ್ಥಾನ ಮತ್ತು ಪಂಜುರ್ಲಿ ದೈವಸ್ಥಾನದಲ್ಲಿ ಫೆ.26 ರಂದು ಬೆಳಿಗ್ಗೆ ಶ್ರೀ ಉಳ್ಳಾಕುಲು ದೈವದ ನೇಮೋತ್ಸವ, ಅಡ್ಯಂತಾಯ ಹಾಗೂ ಪರಿವಾರ ದೈವಗಳ ನೇಮೋತ್ಸವ,ಬಟ್ಟಲು ಕಾಣಿಕೆ ,ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಿತು.