ಗುತ್ತಿಗಾರು ಪದವಿ ಪೂರ್ವ ಕಾಲೇಜಿಗೆ ಸಚಿವ ಎಸ್ ಅಂಗಾರ ಅವರ ಅನುದಾನದ ಮೂಲಕ ಶುದ್ಧ ಕುಡಿಯುವ ನೀರಿನ ಘಟಕ

0

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿಗೆ ಸಚಿವ ಎಸ್ ಅಂಗಾರ ಇವರ ಅನುದಾನದ ಮೂಲಕ ಶುದ್ಧ ಕುಡಿಯುವ ನೀರಿನ ಘಟಕ ಮಂಜೂರಾಗಿತ್ತು. ಇಂದು ಅದರ ಉದ್ಘಾಟನೆಯನ್ನು ಶಾಲಾ ಎಸ್ ಡಿ ಎಂ ಸಿ ಯ ಮಾಜಿ ಅಧ್ಯಕ್ಷ ರಾದ ರಾಧಾಕೃಷ್ಣ ತುಪ್ಪದಮನೆ ಉದ್ಘಾಟಿಸಿದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಲೋಕೇಶ್ಚರ ಡಿ ಆರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ನೆಲ್ಸನ್ ಕ್ಯಾಸ್ಟಲಿನೊ, ಭೋದಕ ಭೋದಕೇತರ ವೃಂದ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.