ಮಾ.5 : ಮುಕ್ಕೂರಿನಲ್ಲಿ ಅಂಚೆ ಕಚೇರಿ ಉಳಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆ

0

ಮುಕ್ಕೂರು : ಸುದೀರ್ಘ ಇತಿಹಾಸ ಹೊಂದಿರುವ ಮುಕ್ಕೂರು ಶಾಖಾ ಅಂಚೆ ಕಚೇರಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಚರ್ಚಿಸಲು ಮಾ‌.5 ರಂದು ಬೆಳಗ್ಗೆ 10 ಗಂಟೆಗೆ ಪೂರತವಭಾವಿ ಸಭೆ ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಲಿದೆ.