ಆಲೆಟ್ಟಿ ಗ್ರಾಮ ಸಭೆ ಮುಂದೂಡಿಕೆ

0

ಆಲೆಟ್ಟಿ ಗ್ರಾಮ ಪಂಚಾಯತ್ ನಲ್ಲಿ ಮಾ. 01ರಂದು ನಿಗದಿ ಪಡಿಸಿದ 2022-23ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಗ್ರಾಮಸ್ಥರು ಸಹಕರಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.