ಕಲ್ಲಪಣೆ ಕೆಡೆಂಜಿಮೊಗ್ರು ಬೇರಿಯ ಪೆರುವಾಜೆ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

0

ಕೊಡಿಯಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಪಣೆ ಕೆಡೆಂಜಿಮೊಗ್ರು ಬೇರ್ಯ ಪೆರುವಾಜೆ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆಯು ಫೆ.25 ರಂದು ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರದೀಪ್ ರೈ ಅಜ್ರಂಗಳ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ರಸ್ತೆಯ ಫಲಾನಿಭವಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.