ಮಾ.03 : ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲಿನ ಉಚಿತ ತಪಾಸಣಾ ಶಿಬಿರ

0

ತಾಲೂಕು ಆಸ್ಪತ್ರೆ ಸುಳ್ಯ ಇಲ್ಲಿ ವಿಶ್ವ ಶ್ರವಣ ದಿನದ ಪ್ರಯುಕ್ತ ಮಾ.03 ಶುಕ್ರವಾರದಂದು ಬೆಳಿಗ್ಗೆ ಕಿವಿ ಮೂಗು ಗಂಟಲಿನ ಉಚಿತ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದ್ದು, ನುರಿತ ತಜ್ಞರಿಂದ ತಪಾಸಣೆ ನಡೆಸಲಾಗುವುದು, ಆದುದರಿಂದ 0-6 ವರ್ಷದ ಕಿವಿಯ ಯಾವುದೇ ಸಮಸ್ಯೆ ಇರುವ ಮಕ್ಕಳನ್ನು ತಪಾಸಣಾ ಶಿಬಿರಕ್ಕೆ ಕರೆ ತರಬೇಕಾಗಿ ತಾಲೂಕು ವೈದ್ಯಾಧಿಕಾರಿ ಡಾ.ನಂದಕುಮಾರ್ ತಿಳಿಸಿದ್ದಾರೆ.