ಕೊಡಿಯಾಲ ಗ್ರಾಮ ಪಂಚಾಯತ್ ನಿಂದ ಮರಿಕೇಯಿಯಲ್ಲಿ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಗುದ್ದಲಿ ಪೂಜೆ

0

ಕೊಡಿಯಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರಿಕೇಯಿಯಲ್ಲಿ ನೀರಿನ ಟ್ಯಾಂಕಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರದೀಪ್ ರೈ ಅಜ್ರಂಗಳ ಗುದ್ದಲಿ ಪೂಜೆ ನೆರವೇರಿಸಿದರು‌.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.