ನಾಳೆ (ಮಾ.4): ಪಂಜ ನಾಡಕಛೇರಿಯ ನೂತನ ಕಟ್ಟಡದ
ಉದ್ಘಾಟನೆ

0

ಪಂಜ ನಾಡಕಚೇರಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮಾ.4.ರಂದು ಬೆಳಿಗ್ಗೆ ಗಂಟೆ 10.30ಕ್ಕೆ
ನಡೆಯಲಿದೆ.ಕರ್ನಾಟಕ ಸರಕಾರದ ಒಳನಾಡು ಜಲಸಾರಿಗೆ ಮತ್ತು ಮೀನುಗಾರಿಕಾ ಸಚಿವರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ, ಕ್ಷೇತ್ರದ ಶಾಸಕರೂ ಆಗಿರುವಂತಹ ಶ ಎಸ್ ಅಂಗಾರರವರು ಉದ್ಘಾಟಿಸಲಿದ್ದಾರೆ. ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಸಭಾಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.