ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಮಾ.5 ರಂದು ನಡೆಯಿತು .


ಸ್ವಚ್ಛತಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮದ ಪ್ರಮುಖರು ಭಾಗವಹಿಸಿದ್ದರು
.