ನೆಲ್ಲೂರು ಕೆಮ್ರಾಜೆ : ಕಜೆ ಎಂಬಲ್ಲಿ ಗುಡ್ಡಕ್ಕೆ ಆಕಸ್ಮಿಕ ಬೆಂಕಿ

0

ನೆಲ್ಲೂರು ಕೆಮ್ರಾಜೆ ಗ್ರಾಮದ ಕಜೆ ಎಂಬಲ್ಲಿ ಗುಡ್ಡವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಉರಿದ ಘಟನೆ ವರದಿಯಾಗಿದೆ.
ಕಜೆ ಹಿಮಕರ ಎಂಬವರಿಗೆ ಸೇರಿದ ಜಾಗಕ್ಕೆ ಇಂದು ಮಾಧ್ಯಾಹ್ನದ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಉರಿಯಲಾರಂಭಿಸಿದೆ. ತಕ್ಷಣ ತಕ್ಷಣ ಸ್ಥಳೀಯರು ಸೇರಿ ಬೆಂಕಿ ನಂದಿಸತೊಡಗಿದ್ದಾರೆ.

ಬಳಿಕ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿಯನ್ನು ಸಂಪೂರ್ಣ ನಂದಿಸಿರುವುದಾಗಿ ತಿಳಿದು ಬಂದಿದೆ. ಈ ಸಂದರ್ಭ ಅರಣ್ಯ ಇಲಾಖೆಯ ಸಿಬ್ಬಂದಿಯವರು ಉಪಸ್ಥಿತರಿದ್ದರು.