ನಾಳೆ ಕರೆಂಟಿಲ್ಲ

0


ಮೆಸ್ಕಾಂ ಸುಳ್ಯ ಉಪವಿಭಾಗದ ವ್ಯಾಪ್ತಿಯ ೩೩/೧೧ಕೆವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ೧೧ ಕೆ.ವಿ. ಫೀಡರ್‌ಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವದರಿಂದ ಸುಳ್ಯ ೧, ಕೇರ್ಪಳ, ಸುಳ್ಯ ೨ ಶ್ರೀರಾಂಪೇಟೆ, ಜಬಳೆ, ಡಿಪೋ, ಸಂಪಾಜೆ, ಕೋಲ್ಚಾರು, ಕಾವು, ಅಜ್ಜಾವರ, ಕೇನ್ಯ, ಅರಂತೋಡು, ಮಂಡೆಕೋಲು ಫೀಡರ್‌ಗಳಲ್ಲಿ ಬೆಳಿಗ್ಗೆ ೧೦ರಿಂದ ಸಾಯಂಕಾಲ ೬ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕಾಗಿ ಸುಳ್ಯ ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.