ಮರ್ಕಂಜ : ಬೊಮ್ಮಾರಿನಲ್ಲಿ ಇಂದು ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ

0

ಯಕ್ಷಾಭಿಮಾನಿಗಳು ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮ ಇದರ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಧರ್ಮಸ್ಥಳ ಇವರಿಂದ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ವು ಇಂದು ಸಂಜೆ 7 ಗಂಟೆಯಿಂದ ಬೊಮ್ಮಾರು ಶ್ರೀ ಮೂವರ್ ದೈವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಜೆ ಚೌಕಿ ಪೂಜೆ ಹಾಗೂ ಸನ್ಮಾನ ಮತ್ತು ಅನ್ನಸಂತರ್ಪಣೆ ನಡೆಯಲಿದೆ.