ಮಂಡ್ಯ ರಾಮನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಚಿವ ಎಸ್.ಅಂಗಾರ ಭಾಗಿ

0

ರಾಜ್ಯ ಬಿಜೆಪಿ ನೇತೃತ್ವದಲ್ಲಿ ಮಂಡ್ಯ ರಾಮನಗರದಲ್ಲಿ ಈಗಾಗಲೇ ಆರಂಭಗೊಂಡಿರುವ ವಿಜಯ ಸಂಕಲ್ಪ ಯಾತ್ರೆಯಲ್ಲಿ ಇಂದು ಸಚಿವ ಎಸ್ .ಅಂಗಾರ, ಸಂಸದ ಡಿ.ವಿ.ಸದಾನಂದ ಗೌಡ , ಬಿಜೆಪಿ ರಾಜ್ಯ ನಾಯಕರು, ಬಿ ಜೆ ಪಿ ನಾಯಕರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here