ನಾಗಮಂಗಲ ಬಿಜೆಪಿ ವಿಜಯ ಸಂಕಲ್ಪ ರಥ ಯಾತ್ರೆಯಲ್ಲಿ ಸಚಿವ ಎಸ್.ಅಂಗಾರ

0

ರಾಜ್ಯ ಬಿಜೆಪಿ ನೇತೃತ್ವದಲ್ಲಿ ಮಂಡ್ಯ ನಾಗಮಂಗಲದಲ್ಲಿ ಆರಂಭಗೊಂಡಿರುವ ವಿಜಯ ಸಂಕಲ್ಪ ಯಾತ್ರೆಯಲ್ಲಿ
ಮೀನುಗಾರಿಕೆ,ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರರವರು ಮಾ.8 ರಂದು ಬಿ ಜೆ ಪಿ ಪಕ್ಷದ ವಿಜಯ ಸಂಕಲ್ಪ ರಥ ಯಾತ್ರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಿಜೆಪಿ ರಾಜ್ಯ ನಾಯಕರು, ಜಿಲ್ಲಾ ನಾಯಕರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.