ಜಿಲ್ಲಾ ಮಟ್ಟದ ವಿಶ್ವ ಮಹಿಳಾ ದಿನಾಚರಣೆ

0

ಕಲೋತ್ಸವ ಸ್ಪರ್ಧೆಯಲ್ಲಿ ಸುಳ್ಯ ತಾಲೂಕು ದ್ವಿತೀಯ

ಮಾ.8ರಂದು ಮಂಗಳೂರು ನ ಪುರಭವನದಲ್ಲಿ ನಡೆದ ಜಿಲ್ಲಾ ಮಹಿಳಾ ಮಂಡಲಗಳ
ಒಕ್ಕೂಟದ ವಿಶ್ವ ಮಹಿಳಾ ದಿನಾಚರಣೆ ಯ ಕಲೋತ್ಸವ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟವು ರೂ. 7000 ನಗದು ಮತ್ತು ಪ್ರಶಸ್ತಿ ಪತ್ರವನ್ನು ಪಡೆದುಕೊಂಡಿತು.